ಪಾಕ್‌ ಭಾರತ ಕದನ ವಿರಾಮದಲ್ಲಿ ಅಮೆರಿಕ ಪಾತ್ರವಿಲ್ಲ: ವಿಕ್ರಮ್‌ ಮಿಶ್ರಿ

Ravi Talawar
ಪಾಕ್‌ ಭಾರತ ಕದನ ವಿರಾಮದಲ್ಲಿ ಅಮೆರಿಕ ಪಾತ್ರವಿಲ್ಲ: ವಿಕ್ರಮ್‌ ಮಿಶ್ರಿ
WhatsApp Group Join Now
Telegram Group Join Now

ನವದೆಹಲಿ, ಮೇ 19: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದವನ್ನು ಮಧ್ಯಸ್ಥಿಕೆ ವಹಿಸುವ ಮತ್ತು ಪರಮಾಣು ಯುದ್ಧವನ್ನು ತಪ್ಪಿಸುವ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ನೀಡಿದ ಹೇಳಿಕೆಗಳ ನಡುವೆ, ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಯ ಸದಸ್ಯರಿಗೆ ಪಾಕಿಸ್ತಾನದಿಂದ ಯಾವುದೇ ಪರಮಾಣು ದಾಳಿಯ ಸೂಚನೆಯಿಲ್ಲ. ಕದನವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆಯನ್ನೂ ವಹಿಸಿಲ್ಲ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article