ದಿನಾಂಕ ೨೫.೦೫.೨೦೨೫ ರಂದು ಬೆಳಿಗ್ಗ್ಗೆ ೦೭.೦೦ ಘಂಟೆಯಿಂದ ಬೆಳಿಗ್ಗೆ ೦೯.೦೦ ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಅಂಗಡಿ ಕಾಲೇಜ್, ಗಣೇಶಪೂರ, ಮಹಾಲಕ್ಷ್ಮೀ ನಗರ, ಆರ್ಮಿ ಕಾಲನಿ, ಕೆ.ಎಚ್.ಬಿ. ಲೇಔಟ್, ಬೆನಕನಹಳ್ಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಪತ್ರಿಕಾ ಪ್ರಕಟಣೆ ನೀಡುವಂತೆ ಈ ಮೂಲಕ ವಿನಂತಿಸಲಾಗಿದೆ ಹಾಗೂ
ದಿನಾಂಕ ೨೫.೦೫.೨೦೨೫ ರಂದು ಬೆಳಿಗ್ಗ್ಗೆ ೦೭.೦೦ ಘಂಟೆಯಿಂದ ಬೆಳಿಗ್ಗೆ ೦೯.೦೦ ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಹಿಂಡಲಗಾ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ ಪಂಪ್‌ಹೌಸ್, ಗಣೇಶಪೂರ, ಹಿಂಡಲಗಾ, ಮನ್ನೂರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಗೋಜಗಾ ಹಾಗೂ ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಪತ್ರಿಕಾ ಪ್ರಕಟಣೆ ನೀಡುವಂತೆ ಈ ಮೂಲಕ ವಿನಂತಿಸಲಾಗಿದೆ.