ಬಳ್ಳಾರಿ, ಡಿಸೆಂಬರ್ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.