ಇಟಗಿ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸತ್ಕಾರ

Pratibha Boi
ಇಟಗಿ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸತ್ಕಾರ
WhatsApp Group Join Now
Telegram Group Join Now

ಚನ್ನಮ್ಮನ ಕಿತ್ತೂರ : ಸಮೀಪದ ಇಟಗಿ ಗ್ರಾಮದಲ್ಲಿ ಈಚೆಗೆ ನಡೆದ ಗ್ರಾಮ ಪಂಚಾಯತಿ ನೂತನ ಕಟ್ಟಡ ಮತ್ತು ಸಭಾ ಭವನ ಉದ್ಘಾಟನಾ ಸಮಾರಂಭದಲ್ಲಿ ಇಟಗಿ ಗ್ರಾಮ ಪಂಚಾಯತಿಯ ಸಿಬ್ಬಂದಿಯನ್ನು ಶಾಸಕ ವಿಠ್ಠಲ ಹಲಗೇಕರ ಸತ್ಕರಿಸಿದರು. ಕಾರ್ಯಕ್ರಮದಲ್ಲಿ ವಿ ಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ಚನ್ನಬಸವ ದೇವರು, ಚನ್ನವೀರ ದೇವರು, ಗ್ರಾ ಪಂ ಅಧ್ಯಕ್ಷ ರುದ್ರಪ್ಪ ತುರಮರಿ, ಉಪಾಧ್ಯಕ್ಷೆ ರಾಜಶ್ರೀ ಹುಣಶಿಕಟ್ಟಿ, ಪಿ ಡಿ ಓ ವಿರೇಶ ಸಜ್ಜನ ಹಾಗೂ ಗ್ರಾಪಂ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.

.

WhatsApp Group Join Now
Telegram Group Join Now
Share This Article