ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ : ಅರ್ಜಿ ಆಹ್ವಾನ

Pratibha Boi
WhatsApp Group Join Now
Telegram Group Join Now

ರಾಮದುರ್ಗ,ಜು.೨೪: ಸನ್ ೨೦೨೫-೨೬ ನೇ ಸಾಲಿಗೆ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಕಾರಣ ತಾಲೂಕಿನ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಸಂಗೀತಾ ಕುರೇರ ಪ್ರಕಟಣೆಯ ಮೂಲಕ ಕೋರಿದ್ದಾರೆ.

WhatsApp Group Join Now
Telegram Group Join Now
Share This Article