ಸಾರಿಗೆ ಇಲಾಖೆ: ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ

Ravi Talawar
ಸಾರಿಗೆ ಇಲಾಖೆ: ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ
WhatsApp Group Join Now
Telegram Group Join Now


ಬಳ್ಳಾರಿ,ನ.22 ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ/ನಿಯಮಗಳ ಉಲ್ಲಂಘನೆ ಸಂಬAಧ ದಾಖಲಾಗಿ ಬಾಕಿ ಇರುವ ಡಿಎಸ್‌ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.

ಪಾವತಿದಾರರಿಗೆ ಡಿಸೆಂಬರ್ 12 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಾಹನ ಮಾಲೀಕರು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article