ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ 79 ನೇ ಸ್ವಾತಂತ್ರೋತ್ಸವ ದಿನಾಚರಣೆ

Ravi Talawar
ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ 79 ನೇ ಸ್ವಾತಂತ್ರೋತ್ಸವ ದಿನಾಚರಣೆ
WhatsApp Group Join Now
Telegram Group Join Now
 ಬೆಳಗಾವಿ : 79 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಬೆಳಗಾವಿ ನಗರದ ಧರ್ಮನಾಥ ಭವನದ ಹತ್ತಿರದ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ್ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ  ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ ಸೇರಿದಂತೆ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು
WhatsApp Group Join Now
Telegram Group Join Now
Share This Article