ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್​ ಕೋಡ್​, ಮೊಬೈಲ್​ ಬಳಕೆ ನಿಷೇಧ

Ravi Talawar
ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್​ ಕೋಡ್​, ಮೊಬೈಲ್​ ಬಳಕೆ ನಿಷೇಧ
WhatsApp Group Join Now
Telegram Group Join Now

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೊಂಡು ಸುಮಾರು 6 ತಿಂಗಳು ಕಳೆದಿವೆ, ಪ್ರತಿದಿನ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಈಗ ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ.

ಈ ಡ್ರೆಸ್​ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ.

ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್​ ಕೋಡ್ ಶೀಘ್ರ ಜಾರಿಯಾಗಲಿದೆ. ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್​ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.

WhatsApp Group Join Now
Telegram Group Join Now
Share This Article