ಸಂಸದ ಬಸವರಾಜ ಬೊಮ್ಮಾಯಿಯವರಿಗೆ ಸನ್ಮಾನ

Ravi Talawar
ಸಂಸದ ಬಸವರಾಜ ಬೊಮ್ಮಾಯಿಯವರಿಗೆ ಸನ್ಮಾನ
WhatsApp Group Join Now
Telegram Group Join Now

ಗದಗ : ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯವರು ಹಮ್ಮಿಕೊಂಡಿದ್ದ ನೂತನ ಲಿಪ್ಟ್ ಉದ್ಘಾಟನೆ ಹಾಗೂ ದಾನಿಗಳ ಸನ್ಮಾನಕ್ಕೆ ಆಗಮಿಸಿದ ಹಾವೇರಿ-ಗದಗ ಸಂಸದರಾದ ಬಸವರಾಜ  ಬೊಮ್ಮಾಯಿಯವರಿಗೆ ಆಲ್ ಇಂಡಿಯಾ ಬಂಜಾರ್ ಸೇವಾ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ ಶಿವಾಜಿ ಚವ್ಹಾಣರವರು ಶಾಲು ಹೊದಿಸಿ ಹೂಗುಚ್ಛ ನೀಡಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿಯವರು ನಿಮ್ಮಂತಹ ನಿಷ್ಠಾವಂತ ಕಾರ್ಯಕರ್ತರಿಂದ ಈ ಗೆಲವು ಲಭಿಸಿದೆ
ನಿಮಗೆ ನಾನು ಅಭಿನಂದನೆಗಳನ್ನು ಹಾಗೂ ಹಾವೇರಿ ಗದಗ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

 

WhatsApp Group Join Now
Telegram Group Join Now
Share This Article