ಖಾನಾಪುರ : ಮೂಲಸೌಕರ್ಯ ಕೊರತೆಯ ಹಿನ್ನೆಲೆಯಲ್ಲಿ ಅನಾರೋಗ್ಯ ಪೀಡಿತ ಮಹಿಳೆಯನ್ನು ಗ್ರಾಮಸ್ಥರು ಹೊತ್ತು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ
ಖಾನಾಪುರ ತಾಲೂಕಿನ ಅಮಗಾಂವ್ ಗ್ರಾಮದ ಮಹಿಳೆಯ ಕುಟುಂಬಸ್ಥರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಆರ್ಥಿಕ ಸಹಾಯ ನೀಡಿದರು.