ಆ.06 ರಂದು ವಿದ್ಯುತ್ ವ್ಯತ್ಯಯ

Ravi Talawar
ಆ.06 ರಂದು ವಿದ್ಯುತ್ ವ್ಯತ್ಯಯ
WhatsApp Group Join Now
Telegram Group Join Now

ಬಳ್ಳಾರಿ,ಆ.05 ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಎಫ್-76ರ ತುರ್ತು ನಿರ್ವðಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಆ.06 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರ ಪ್ರದೇಶ ವ್ಯಾಪ್ತಿಯ ಜಾಗೃತಿ ನಗರ, ರೇಷ್ಮೆ ಇಲಾಖೆ, ಟೀಚರ್ಸ್ ಕಾಲೋನಿ, ಈದ್ಗ ಮೈದಾನ ಸೇರಿ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Share This Article