ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ

Ravi Talawar
ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ
WhatsApp Group Join Now
Telegram Group Join Now

ಗುವಾಹಟಿ: ಮುಸ್ಲಿಮರ ವಿವಾಹ ಮತ್ತು ವಿಚ್ಛೇದನವನ್ನು ನೋಂದಾಯಿಸುವ ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ ಗುರುವಾರ ಅಂಗೀಕರಿಸಿದೆ.

ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಜೋಗೆನ್ ಮೋಹನ್ ಅವರು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯಿದೆ – 1935 ರದ್ದುಗೊಳಿಸುವ ಮಸೂದೆ ಮತ್ತು ರದ್ದುಗೊಳಿಸುವ ಸುಗ್ರೀವಾಜ್ಞೆ 2024 ಅನ್ನು ವಿಧಾನಸಭೆಯಲ್ಲಿ ಆಗಸ್ಟ್ 22 ರಂದು ಮಂಡಿಸಿದ್ದರು.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ನಮ್ಮ ಉದ್ದೇಶ ಬಾಲ್ಯವಿವಾಹಗಳನ್ನು ನಿರ್ಮೂಲನೆ ಮಾಡುವುದು ಮಾತ್ರವಲ್ಲ, ಕಾಜಿ ಪದ್ಧತಿಯಿಂದ ದೂರವಾಗುವುದು. ನಾವು ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿಯನ್ನು ಸರ್ಕಾರಿ ವ್ಯವಸ್ಥೆಯಡಿ ತರಲು ಬಯಸುತ್ತೇವೆ ಎಂದರು.

WhatsApp Group Join Now
Telegram Group Join Now
Share This Article