ಮುಡಾ  ಹಗರಣದ ಆರೋಪಿತ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ

Ravi Talawar
ಮುಡಾ  ಹಗರಣದ ಆರೋಪಿತ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ
WhatsApp Group Join Now
Telegram Group Join Now

ಮೈಸೂರು, ಆಗಸ್ಟ್​ 30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಡಾ  ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರದ್ದೂ ಪಾತ್ರವಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ನಡುವೆ, ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ, ಕೆಎಎಸ್​ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿ  ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕಗೊಂಡಿದ್ದಾರೆ.

WhatsApp Group Join Now
Telegram Group Join Now
Share This Article