ಬೆಳಗಾವಿ ‌ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್

Ravi Talawar
ಬೆಳಗಾವಿ ‌ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್
WhatsApp Group Join Now
Telegram Group Join Now

ಳಗಾವಿ, ಆಗಸ್ಟ್​ 30: ಬೆಳಗಾವಿ ‌ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್  ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗೋವಾ ಹೆದ್ದಾರೆ ಮೇಲೆ ಫೌಂಡ್ರಿ ಪಾರ್ಕ್ ಮಾಡುತ್ತೇವೆ. ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ರಾಜಧಾನಿಯಾಗಿ ಗುರುಸಿಕೊಂಡಿದೆ. ಅಲ್ಲಿ ಕೂಡ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ. ಯುವ ಉದ್ಯಮಿಗಳಿಗೆ ಈ ಯೋಜನೆ ಅನಕೂಲವಾಗಲಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article