ದೆಹಲಿಯ ಭಾರತ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ

Ravi Talawar
ದೆಹಲಿಯ ಭಾರತ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ
WhatsApp Group Join Now
Telegram Group Join Now

ದೆಹಲಿ, ಆ.31: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆ.31) ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಜಿಲ್ಲಾ ನ್ಯಾಯಾಂಗದ 2 ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ಸಿಜೆಐ (chief justice of india) ಡಿವೈ ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಕಪಿಲ್ ಸಿಬಲ್ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article