ಸೆಪ್ಟೆಂಬರ್ 28ಕ್ಕೆ PSI ನೇಮಕಾತಿ ಪರೀಕ್ಷೆ ನಡೆಸಲು ನಿರ್ಧಾರ

Ravi Talawar
ಸೆಪ್ಟೆಂಬರ್ 28ಕ್ಕೆ PSI ನೇಮಕಾತಿ ಪರೀಕ್ಷೆ ನಡೆಸಲು ನಿರ್ಧಾರ
WhatsApp Group Join Now
Telegram Group Join Now

ಬೆಂಗಳೂರು, ಸೆ.12: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KIA) 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 22ರಂದು ನಡೆಸುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ ಈಗ ಅಭ್ಯರ್ಥಿಗಳು ಹಾಗೂ ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದ ಸರ್ಕಾರ PSI ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಸೆಪ್ಟೆಂಬರ್ 28ಕ್ಕೆ PSI ನೇಮಕಾತಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article