ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ: ಪ್ರತಿಪಕ್ಷ ನಾಯಕ ಆರ್ ಅಶೋಕ್

Ravi Talawar
ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ: ಪ್ರತಿಪಕ್ಷ ನಾಯಕ ಆರ್ ಅಶೋಕ್
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 16: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article