ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್ ಗುಡ್ ನ್ಯೂಸ್

Ravi Talawar
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್ ಗುಡ್ ನ್ಯೂಸ್
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 18: ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅನ್ನು ಇನ್ನೂ ಅಳವಡಿಸದವರಿಗೆ ಹೈಕೋರ್ಟ್​​ನಿಂದ ರಿಲೀಫ್ ದೊರೆತಿದೆ. ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆಯಾಗಿದೆ. ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿಚಾರಣೆಯನ್ನು ಮುಂದೂಡಿದೆ. ಜತೆಗೆ, ಗಡುವು ಕೂಡ ವಿಸ್ತರಣೆಯಾಗಿದೆ.

ಈ ಹಿಂದೆ ಸಾರಿಗೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ, ಸೆಪ್ಟೆಂಬರ್ 15ಕ್ಕೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಕೊನೆಯ ದಿನವಾಗಿತ್ತು.

WhatsApp Group Join Now
Telegram Group Join Now
Share This Article