ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಗದ್ದುಗೆಗೇರಿ ಇಂದಿಗೆ 23 ವರ್ಷ

Ravi Talawar
ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಗದ್ದುಗೆಗೇರಿ ಇಂದಿಗೆ 23 ವರ್ಷ
WhatsApp Group Join Now
Telegram Group Join Now

ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಆಡಳಿತ ಕ್ಷೇತ್ರಕ್ಕೆ ಧುಮುಕಿ ಇಂದಿಗೆ 23 ವರ್ಷಗಳು ಸಂದಿವೆ. ಪ್ರಧಾನಿಯಾಗಿ 11 ವರ್ಷ ಹಾಗೂ ಗುಜರಾತ್​ನ ಮುಖ್ಯಮಂತ್ರಿಯಾಗಿ ಸುಮಾರು 12 ವರ್ಷಗಳ ಕಾಲ ನರೇಂದ್ರ ಮೋದಿಯವರು ಅಧಿಕಾರ ನಡೆಸಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾದ ದಿನದಿಂದ ಇಲ್ಲಿಯವರೆಗೂ ಒಂದಲ್ಲಾ ಒಂದು ಹುದ್ದೆಯನ್ನು ಮೋದಿ ಅಲಂಕರಿಸಿರುವುದು ವಿಶೇಷವಾಗಿದೆ.

ಮೋದಿ 2001ರಲ್ಲಿ ರಾಜ್ಯದ ಮುಖ್ಯಮಂತ್ರಿಯಾದರು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ 14 ನೇ ಮುಖ್ಯಮಂತ್ರಿಯಾಗಿ ಅಕ್ಟೋಬರ್ 7, 2001 ರಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಅಭಿವೃದ್ಧಿ ರಾಜಕಾರಣದ ಹೊಸ ಅಧ್ಯಾಯ ಆರಂಭವಾಯಿತು.

WhatsApp Group Join Now
Telegram Group Join Now
Share This Article