ಬೆಳಗಾವಿ: ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರು ಇಂದು ಗುರುವಾರ 10-10-2024 ಬೆಳಿಗ್ಗೆ 11am ಗಂಟೆಗೆ ಜಿಲ್ಲೆಯ ಹುಕ್ಕೇರಿಯ ಹಿರೇಮಠದ ದಸರಾ ಉತ್ಸವದಲ್ಲಿ ಪಾಲ್ಗೊಂಡು ನಂತರ ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಿ ಸಂಕಮ್ ಹೊಟೆಲದಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಪತ್ರಿಕಾಗೋಷ್ಠಿಯನ್ನು ಉದ್ದೇಸಿಸಿ ಮಾತನಾಡಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.