ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ

Ravi Talawar
ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ
WhatsApp Group Join Now
Telegram Group Join Now

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ.

ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಹರ್ಯಾಣ ಮೂಲದ ಆರೋಪಿ ಬಂಧನ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article