ಅಕ್ಟೋಬರ್​​ 23ರಿಂದ ಮೂರು ದಿನ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ್ ಪಾಟೀಲ್

Ravi Talawar
ಅಕ್ಟೋಬರ್​​ 23ರಿಂದ ಮೂರು ದಿನ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ್ ಪಾಟೀಲ್
WhatsApp Group Join Now
Telegram Group Join Now

ಬೆಳಗಾವಿ, ಅಕ್ಟೋಬರ್​ 19: ಅಕ್ಟೋಬರ್​​ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ 5 ಕೋಟಿ ರೂ ಅನುದಾನ ನೀಡಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article