ಬೆಂಗಳೂರಿನ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

Ravi Talawar
ಬೆಂಗಳೂರಿನ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 24: ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ.

WhatsApp Group Join Now
Telegram Group Join Now
Share This Article