ಹೈಕಮಾಂಡ್​ಗೆ ವಿವರ ಸಲ್ಲಿಸುವುದಾಗಿ ತಿಳಿಸಿದ ಯತ್ನಾಳ್​

Ravi Talawar
ಹೈಕಮಾಂಡ್​ಗೆ ವಿವರ ಸಲ್ಲಿಸುವುದಾಗಿ ತಿಳಿಸಿದ ಯತ್ನಾಳ್​
WhatsApp Group Join Now
Telegram Group Join Now

ಬೆಂಗಳೂರು, ಡಿಸೆಂಬರ್ 2: ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್​ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಶೋಕಾಸ್ ನೋಟಿಸ್ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.

WhatsApp Group Join Now
Telegram Group Join Now
Share This Article