ಹೆಬ್ಬಾಳ್ಕರ್ ಅವರ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: ಪ್ರಕರಣ ತನಿಖೆಗೆ ಸಿಐಡಿಗೆ: ಡಾ. ಜಿ ಪರಮೇಶ್ವರ್

Ravi Talawar
ಹೆಬ್ಬಾಳ್ಕರ್ ಅವರ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: ಪ್ರಕರಣ ತನಿಖೆಗೆ ಸಿಐಡಿಗೆ: ಡಾ. ಜಿ ಪರಮೇಶ್ವರ್
WhatsApp Group Join Now
Telegram Group Join Now

ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article