ನೀರಜ್ ಡಾಂಗೆ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ನೀರಜ್ ಡಾಂಗೆ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now
ಬೆಳಗಾವಿ. ಕಾಂಗ್ರೆಸ್   ಮಹಾಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಅನಾರೋಗ್ಯದಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿರುವ ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ಮಾಡಿ ಅವರರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ ಇದ್ದರು.
WhatsApp Group Join Now
Telegram Group Join Now
Share This Article