ಇಸ್ರೋದ ಸ್ಪೇಸ್ ಡಾಕಿಂಗ್ ಪ್ರಯೋಗ ಯಶಸ್ವಿ!

Ravi Talawar
ಇಸ್ರೋದ ಸ್ಪೇಸ್ ಡಾಕಿಂಗ್ ಪ್ರಯೋಗ ಯಶಸ್ವಿ!
WhatsApp Group Join Now
Telegram Group Join Now

ನವದೆಹಲಿ, ಭಾರತವು ಬಾಹ್ಯಾಕಾಶದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಇಸ್ರೋ ಸ್ಪೇಸ್ ಡಾಕಿಂಗ್(SpaDeX)​ನಲ್ಲಿ ಯಶಸ್ಸನ್ನು ಸಾಧಿಸಿದೆ. ಇಸ್ರೋ ಮೊದಲ ಬಾರಿಗೆ ಎರಡು ಉಪಗ್ರಹಗಳನ್ನು ಭೂಮಿಯ ಕಕ್ಷೆಯಲ್ಲಿ ಯಶಸ್ವಿಯಾಗಿ ಇರಿಸಿದೆ. ಇದರೊಂದಿಗೆ ಅಮೆರಿಕ, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇದು ನಿಜಕ್ಕೂ ಭಾರತಕ್ಕೆ ಹೆಮ್ಮೆಯ ಕ್ಷಣ. ಈ ಐತಿಹಾಸಿಕ ಸಾಧನೆಗಾಗಿ ಇಸ್ರೋವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

WhatsApp Group Join Now
Telegram Group Join Now
Share This Article