ಬೆಳಗಾವಿ: ಮೊನ್ನೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಧಾಖಲಾಗಿರುವ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರ ಆರೋಗ್ಯದ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬೇಟಿ ಆಗಿ ಆರೋಗ್ಯದ ಬಗ್ಗೆ ವಿಚಾರಿಸಿದರು. ಇ ಸಂದರ್ಭದಲ್ಲಿ ಸಚಿವರ ಪುತ್ರ ಮೃನಾಲ್ ಹೆಬ್ಬಾಳಕರ ಉಪಸ್ಥಿತರಿದ್ದರು.