ಹೆಬ್ಬಾಳ್ಕರ್​  ವಿರುದ್ಧ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ಖಚಿತ!

Ravi Talawar
ಹೆಬ್ಬಾಳ್ಕರ್​  ವಿರುದ್ಧ  ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ಖಚಿತ!
WhatsApp Group Join Now
Telegram Group Join Now

ಬೆಂಗಳೂರು, ಜನವರಿ 17: ಬೆಳಗಾವಿ ಅಧಿವೇಶನದಲ್ಲಿ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​  ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ (ಡಿಎಪಿಆರ್​) ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ.

WhatsApp Group Join Now
Telegram Group Join Now
Share This Article