ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕರಾದ ರಾಜು ಸೇಠ್, ಮಹೇಂದ್ರ ತಮ್ಮಣ್ಣವರ್, ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಬಳಿ ಅವರ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು.