ಮೂಡಲಗಿ: ಹೆಸ್ಕಾಂ ಇಲಾಖೆಯ ನಿರ್ದೇಶನದ ಮೇರೆಗೆ ಹೆಸ್ಕಾಂ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯು ಶನಿವಾರ ಜ.18 ರಂದು ಮಧ್ಯಾಹ್ನ 3 ಗಂಟೆಯಿಂದ ಸಾಯಂಕಾಲ 5 -30 ರ ವರೆಗೆ ಆಯೋಜಿಸಿದ್ದು ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರು ಎಮ್ ಎಸ್ ನಾಗನ್ನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.