ಎಸ್‌ಸಿ, ಎಸ್‌ಟಿ ಮಹಿಳೆಯರಿಗೆ ಉದ್ಯಮಕ್ಕಾಗಿ 2 ಕೋಟಿವರೆಗೆ ಸಾಲ

Ravi Talawar
ಎಸ್‌ಸಿ, ಎಸ್‌ಟಿ ಮಹಿಳೆಯರಿಗೆ ಉದ್ಯಮಕ್ಕಾಗಿ 2 ಕೋಟಿವರೆಗೆ ಸಾಲ
WhatsApp Group Join Now
Telegram Group Join Now

“ಎಸ್‌ಎಂಇ ಮತ್ತು ದೊಡ್ಡ ಕೈಗಾರಿಕೆಗಳಿಗೆ ಉತ್ಪಾದನಾ ಮಿಷನ್ ಸ್ಥಾಪಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಇದಲ್ಲದೇ, ಕಾರ್ಮಿಕ – ತೀವ್ರ ವಲಯಗಳ ಉತ್ಪಾದಕತೆ ಹೆಚ್ಚಿಸಲು ಸರ್ಕಾರವು ಸೌಲಭ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕ್ರೆಡಿಟ್ ಗ್ಯಾರಂಟಿ ಕವರ್​ ಆಗಿ 20 ಕೋಟಿ ರೂ.ಗಳಿಗೆ ದ್ವಿಗುಣಗೊಳಿಸಲಾಗುತ್ತದೆ.

ಮೊದಲ ಬಾರಿಗೆ ಸಾಲಕ್ಕೆ ಅರ್ಜಿ ಸಲ್ಲಿಸುವ 5 ಲಕ್ಷ ಮಹಿಳೆಯರು ಹಾಗೂ SC , ST ಉದ್ಯಮಿಗಳಿಗೆ ಸರ್ಕಾರವು 2 ಕೋಟಿ ರೂ.ಗಳ ಟರ್ಮ್​ ಲೋನ್​ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ಬಜೆಟ್​ನಲ್ಲಿ ಘೋಷಿಸಿದ್ದಾರೆ.

WhatsApp Group Join Now
Telegram Group Join Now
Share This Article