9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನ

Ravi Talawar
9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನ
WhatsApp Group Join Now
Telegram Group Join Now

ಬೆಂಗಳೂರು, ಫೆಬ್ರವರಿ 14: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ.

ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
Share This Article