ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ

Ravi Talawar
ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ
WhatsApp Group Join Now
Telegram Group Join Now

ಬೆಂಗಳೂರು, (ಫೆಬ್ರವರಿ 19): ಸಾರಿಗೆ ವಿಭಾಗಗಳಲ್ಲಿ ಬೆಂಗಳೂರಿನ ಜೀವನಾಡಿಯಾಗಿರುರುವ ಬಿಎಂಟಿಸಿ ಆಗಾಗ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ಹಾಗಯೇ ಇದೀಗ ಎಸ್ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ಘೋಷಿಸಿದೆ.

ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ (Admission Ticket) ಉಚಿತವಾಗಿ ಪ್ರಯಾಣಿಸಬಹುದು.

WhatsApp Group Join Now
Telegram Group Join Now
Share This Article