ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದ ಶ್ರೀ 1008 ಶಾಂತಿನಾಥ ದಿಗಂಬರ ಜೈನ ಬಸದಿಯ ಜೀರ್ಣೋದ್ಧಾರದ ಕಾಮಗಾರಿಗೆ 10 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಮೊದಲನೇ ಕಂತಿನ ಚೆಕ್ ನ್ನು ಬಸದಿಯ ಟ್ರಸ್ಟ್ ಕಮೀಟಿಯವರಿಗೆ ಹಸ್ತಾಂತರಿಸಿದರು.