ನೇಸರಗಿ. ಇಲ್ಲಿನ ನೇಸರಗಿ ಮಲ್ಲಾಪೂರ ಕೆ ಎನ್ ಗ್ರಾಮದ ಅವದೂತ ಶ್ರೀ ಗಾಳೇಶ್ವರ ಮಠಕ್ಕೆ ಬೇಟಿ ನೀಡಿ ಮಠದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ಗ್ರಾಮಸ್ಥರಿಂದ ಸತ್ಕಾರ ಪಡೆದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವನಗೌಡ ಪಾಟೀಲ, ಸತೀಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲಗೌಡ ಪಾಟೀಲ, ಶಾಲೆಯ ಮುಕ್ಯೋಪಾಧ್ಯಾಯರಾದ ಶರಣು ಮಾದಾಪುರಮಠ,ಮಲ್ಲಾಪೂರ ಕೆ ಎನ್ ಗ್ರಾಮದ ಹಿರಿಯರು, ಭಕ್ತರು ಪಾಲ್ಗೊಂಡಿದ್ದರು.