ಬಳ್ಳಾರಿ ಮಹಾನಗರ ಪಾಲಿಕೆ: ಏ.05 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Ravi Talawar
ಬಳ್ಳಾರಿ ಮಹಾನಗರ ಪಾಲಿಕೆ: ಏ.05 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
WhatsApp Group Join Now
Telegram Group Join Now
ಬಳ್ಳಾರಿ,ಏ.03: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲ್ಲಿಪುರ ಮತ್ತು ಮೋಕಾ ನೀರು ಸರಬರಾಜು ಘಟಕಗಳಲ್ಲಿ ಹೊಸ ಪೊಟೆನ್ಷಿಯಲ್ ಟ್ರಾನ್ಸ್ಫಾರ್ಮರ್ ಅಳವಡಿಕೆ, ಲೈನ್ ಬದಲಾವಣೆ ಹಾಗೂ ವಿದ್ಯುತ್ ದುರಸ್ತಿ ಕಾರ್ಯ ಕೈಗೊಳ್ಳುಕೊಳ್ಳುತ್ತಿರುವುದರಿಂದ ಏ.05 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article