ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now
ಅಹಮದಾಬಾದ. ಗುಜರತನಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಂಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು,
 ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಆಶ್ರಯದ ಕುರಿತು ಸಂಪೂರ್ಣ ಮಾಹಿತಿ ಪಡೆದ ಸಚಿವರು,  ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು.
ಸಚಿವರ ಕುಟುಂಬದ ಸದಸ್ಯರು ಜೊತೆಗಿದ್ದರು.
WhatsApp Group Join Now
Telegram Group Join Now
Share This Article