ಮೇ.7 ರಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ

Ravi Talawar
ಮೇ.7 ರಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ
WhatsApp Group Join Now
Telegram Group Join Now

ವಿಜಯನಗರ(ಹೊಸಪೇಟೆ) : ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಮೇ.7 ರಿಂದ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿವೆ.
ಮೇ.07 ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ಕೊಟ್ಟೂರು ತಾಲೂಕು ಕಚೇರಿ ಸಭಾಂಗಣದಲ್ಲಿ, ಮೇ.12 ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ಕೂಡ್ಲಿಗಿ ತಾಲೂಕು ಕಚೇರಿ ಸಭಾಂಗಣ, ಮೇ.20 ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ಹರಪನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಜನಸಂಪರ್ಕ ಸಭೆಗಳು ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಅಹವಾಲುಗಳು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬAಧಿಸಿದAತೆ ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ವಿಳಂಬ, ಕಿರುಕುಳ, ತೊಂದರೆ ಮತ್ತು ಅಧಿಕಾರಿ ಸಿಬ್ಬಂದಿಯ ದುರಾಡಳಿತಕ್ಕೆ ಸಂಬAಧಿಸಿದ ದೂರುಗಳನ್ನು ಸಂಬAಧಿಸಿದ ತಾಲೂಕುಗಳಲ್ಲಿ ಆಯಾ ದಿನಾಂಕದAದು ದ್ವಿಪ್ರತಿಯಲ್ಲಿ ದೂರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article