ಮೋದಿ ಪಂಜಾಬ್​ನ ಅದಂಪುರ ವಾಯುನೆಲೆಗೆ ಭೇಟಿ; ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ

Ravi Talawar
ಮೋದಿ ಪಂಜಾಬ್​ನ ಅದಂಪುರ ವಾಯುನೆಲೆಗೆ ಭೇಟಿ; ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ
WhatsApp Group Join Now
Telegram Group Join Now

ನವದೆಹಲಿ, ಮೇ 13: ಭಾರತ-ಪಾಕಿಸ್ತಾನ ಕದನ ವಿರಾಮ  ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ  ಇಂದು ಬೆಳಗ್ಗೆ ಪಂಜಾಬ್​ನ ಅದಂಪುರ ವಾಯುನೆಲೆಗೆ ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ. ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಯೋಧರೊಂದಿಗೆ ನಡೆಸಿದ ಸಂವಾದದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನು “ಬಹಳ ವಿಶೇಷ ಅನುಭವ” ಎಂದು ಕರೆದಿದ್ದಾರೆ.
WhatsApp Group Join Now
Telegram Group Join Now
Share This Article