ದೇಶದ 6ನೇ ಸೆಮಿಕಂಡಕ್ಟರ್ ಘಟಕಕ್ಕೆ ಕೇಂದ್ರ ಸಂಪುಟ ಇಂದು ಬುಧವಾರ ಅನುಮೋದನೆ

Ravi Talawar
ದೇಶದ 6ನೇ ಸೆಮಿಕಂಡಕ್ಟರ್ ಘಟಕಕ್ಕೆ ಕೇಂದ್ರ ಸಂಪುಟ ಇಂದು ಬುಧವಾರ ಅನುಮೋದನೆ
WhatsApp Group Join Now
Telegram Group Join Now

ನವದೆಹಲಿ, ಮೇ 14: ಎಚ್​​ಸಿಎಲ್ ಟೆಕ್ನಾಲಜೀಸ್ ಮತ್ತು ಫಾಕ್ಸ್​​ಕಾನ್ ಸಂಸ್ಥೆಗಳು ಜಂಟಿಯಾಗಿ ಸ್ಥಾಪಿಸಬೇಕೆಂದಿರುವ ಸೆಮಿಕಂಡಕ್ಟರ್ ಘಟಕಕ್ಕೆ ) ಕೇಂದ್ರ ಸಂಪುಟ ಇಂದು ಬುಧವಾರ ಅನುಮೋದನೆ ನೀಡಿದೆ. ಈ ವಿಷಯವನ್ನು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಉತ್ತರಪ್ರದೇಶ ಜೇವರ್​​​ನಲ್ಲಿ (Jewar, UP) 3,076 ರೂ ಹೂಡಿಕೆಯಲ್ಲಿ ಸೆಮಿಕಂಡಕ್ಟರ್ ಘಟಕ ನಿರ್ಮಾಣವಾಗಲಿದೆ. ಕೇಂದ್ರ ಅನುಮತಿಸಿರುವ ಆರನೇ ಸೆಮಿಕಂಡಕ್ಟರ್ ಘಟಕ ಇದಾಗಿದೆ. ಈ ಹಿಂದೆ ಅನುಮೋದನೆ ನೀಡಿರುವ ಐದು ಘಟಕಗಳು ಅಂತಿಮ ನಿರ್ಮಾಣ ಹಂತದಲ್ಲಿವೆ ಎನ್ನುವ ಮಾಹಿತಿಯನ್ನು ಎ ವೈಷ್ಣವ್ ನೀಡಿದ್ದಾರೆ.

WhatsApp Group Join Now
Telegram Group Join Now
Share This Article