ಕೊಲೆ ಕೇಸ್‌ನಲ್ಲಿ ದರ್ಶನ್, ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ: ಇನ್ನಷ್ಟು ಸಂಕಷ್ಟ ಸಾಧ್ಯತೆ

Ravi Talawar
ಕೊಲೆ ಕೇಸ್‌ನಲ್ಲಿ ದರ್ಶನ್, ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ: ಇನ್ನಷ್ಟು ಸಂಕಷ್ಟ ಸಾಧ್ಯತೆ
WhatsApp Group Join Now
Telegram Group Join Now

ಬೆಂಗಳೂರು:  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ  ದರ್ಶನ್ ಹಾಗೂ ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿ, ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಹೆಚ್ಚುವರಿ ಚಾರ್ಜ್​ಶೀಟ್​ ಇಂದಾಗಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಇನ್ನಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ದರ್ಶನ್ ಜತೆ ಪುನೀತ್, ರವಿಶಂಕರ್, ಅನುಕುಮಾರ್, ಜಗದೀಶ್ ಫೋಟೋ ತೆಗೆಸಿಕೊಂಡಿದ್ದರು. ಆದರೆ ಆ ನಂತರ ಆ ಫೋಟೊ ಅನ್ನು ಡಿಲೀಟ್ ಮಾಡಲಾಗಿತ್ತು. ಪುನೀತ್ ಮೊಬೈಲ್​ನಲ್ಲಿ ಆ ಫೋಟೊ ಇತ್ತು. ಪುನೀತ್ ಮೊಬೈಲ್​ ಅನ್ನು ಎಫ್​ಎಸ್​ಎಲ್​ಗೆ ಕಳಿಸಿದ್ದ ಪೊಲೀಸರು ಬಳಿಕ ಫೋಟೊ ರಿಟ್ರೀವ್ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article