ಸಿರುಗುಪ್ಪ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Ravi Talawar
ಸಿರುಗುಪ್ಪ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
WhatsApp Group Join Now
Telegram Group Join Now


ಬಳ್ಳಾರಿ,ಮೇ 22ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ತೆಕ್ಕಲಕೋಟೆ ಹಾಗೂ ರಾವಿಹಾಳು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನಿಲಯಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳಿಗೆ ಸೇರಬಯಸುವ 05ನೇ ತರಗತಿಯಿಂದ 10 ತರಗತಿಯ ಪರಿಶಿಷ್ಟ ವರ್ಗದ ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಜಾಲತಾಣ  https://shp.karnataka.gov.in/ ಭೇಟಿ ನೀಡಿ ಅರ್ಜಿ ಸಲ್ಲಿಸಿ ಪೂರಕ ದಾಖಲೆಗಳೊಂದಿಗೆ ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬAಧಿಸಿದ ವಿದ್ಯಾರ್ಥಿ ನಿಲಯಕ್ಕೆ ಸಲ್ಲಿಸಬೇಕು ಎಂದು ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ

WhatsApp Group Join Now
Telegram Group Join Now
Share This Article