ಬಳ್ಳಾರಿ,ಮೇ 22ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಮೇ 23 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಭಾರತ ಸುಗಮ್ಯ ಯಾತ್ರಾ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ವಿಶೇಷಚೇತನರು ಭಾಗವಹಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.