ಬಾಲ ಪುರಸ್ಕಾರ; ಅರ್ಜಿ ಆಹ್ವಾನ

Ravi Talawar
ಬಾಲ ಪುರಸ್ಕಾರ; ಅರ್ಜಿ ಆಹ್ವಾನ
WhatsApp Group Join Now
Telegram Group Join Now
ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರದ್ಯಂತ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಕಲೆ, ಸಂಸ್ಕøತಿ, ಪರಿಸರ ಸಂರಕ್ಷಣೆ, ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಹಸ ಮಾಡಿದಂತಹ 05 ವರ್ಷ ಮೇಲ್ಪಟ್ಟ 18 ವರ್ಷದೊಳಗಿನ ಮಕ್ಕಳು ಜುಲೈ  31, 2025 ರೊಳಗಾಗಿ ಆನ್‍ಲೈನ್  ವೆಬ್‍ಸೈಟ್ https://awards.gov.in  ಮೂಲಕ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ National Awards portal ನ್ನು ಬೇಟಿನಿಡಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article