ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ

Ravi Talawar
ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ
WhatsApp Group Join Now
Telegram Group Join Now

ಬೆಳಗಾವಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಬುಧವಾರ ನಿಧನರಾಗಿದ್ದಾರೆ.

ಬೆಳಗಾವಿಯ ಕೆಎಲ್​ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಕಾ ಸಾಹೇಬ್ ಪಾಟೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

70 ವರ್ಷದ ಕಾಕಾ ಸಾಹೇಬ್ ಪಾಟೀಲ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

WhatsApp Group Join Now
Telegram Group Join Now
Share This Article