110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರ: ಜೂನ್ 20 ರಂದು ವಿದ್ಯುತ್ ವ್ಯತ್ಯಯ

Ravi Talawar
110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರ: ಜೂನ್ 20 ರಂದು ವಿದ್ಯುತ್ ವ್ಯತ್ಯಯ
WhatsApp Group Join Now
Telegram Group Join Now
ಧಾರವಾಡ : ಜೂನ್ 18:* 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ದಿನಾಂಕ: 20/06/2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು1ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು  ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ  ದಿನಾಂಕ: 20/06/2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎತ್ತಿನಗುಡ್ಡ, ಅಗ್ರಿ ಯುನಿವರಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ, ಂPಒಅ, ಫೈರ ಸ್ಟೇಶನ್, ರಾಮನಗೌಡಾ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ, ಒಲ್ಡ್ ಎಸ್.ಪಿ ಸರ್ಕಲ್, ಲಕ್ಷ್ಮೀ ಗುಡಿಯ ಸುತ್ತಮುತ್ತಲಿನ ಪ್ರದೇಶ, ಪೋಲಿಸ್ ಹೆಡ್ ಕ್ವಾಟರ್ಸ ಪ್ರದೇಶ, ಬೇಂದ್ರೆ ನಗರ, ಹಿರೇಮಠ ಲೇಔಟ್, ಐಶ್ವರ್ಯ ನ್ಯಾನೋಸಿಟಿ, ನಂದಿ ಹೈವೇ ಬೈಪಾಸ್, ಮಲ್ಲಿಗೆ ನಗರ, ಗುರುನಗರ, ಶ್ರೀಗುರು ನಗರ, ಕೆ.ಹೆಚ್.ಬಿ ಲೇಔಟ್, ಮಲ್ಲಿಗವಾಡ, ಮೂಕಾಂಬಿಕ ನಗರ, ಗೌಶಿಯ ಟೌನ್, ಸುಂದರ್ ನಗರ, ಸೈನಿಕ್ ನಗರ, ಜೋಶಿ ಫಾರ್ಮ, ಮುಧೋಳ್ಕರ್ ಕಂಪೌಂಡ್, ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
WhatsApp Group Join Now
Telegram Group Join Now
Share This Article