ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ಬೆಳಗ್ಗೆ 9 ಗಂಟಯಿಂದ ಮಧ್ಯಾಹ್ನ 2 ಗಂಟೆಯವರೆಗೂ ನಿರಂತರವಾಗಿ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವರು, ಬಹುತೇಕ ಸಮಸ್ಯೆಗಳಿಗೆ  ಪರಿಹಾರ ಸೂಚಿಸಿದರು
WhatsApp Group Join Now
Telegram Group Join Now
Share This Article