ಕುರೇಕುಪ್ಪ ಪುರಸಭೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Ravi Talawar
ಕುರೇಕುಪ್ಪ ಪುರಸಭೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
WhatsApp Group Join Now
Telegram Group Join Now


ಬಳ್ಳಾರಿ,ಜು.02 ಕುರೇಕುಪ್ಪ ಪುರಸಭೆ ಕಾರ್ಯಾಲಯ ವತಿಯಿಂದ 2025-26 ನೇ ಸಾಲಿನ ಎಸ್‌ಎಫ್‌ಸಿ ಅನುದಾನದ ಮುಕ್ತ ನಿಧಿ ಯೋಜನೆಯಡಿ ಶೇ.24.10 ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬ್ಯಾಂಕ್‌ನಿAದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜುಲೈ 07 ರ ವರೆಗೆ ವಿಸ್ತರಿಸಲಾಗಿದೆ.
ಸೂಚನೆ: ಅನುದಾನ ಅಗತ್ಯ ಅನುಗುಣವಾಗಿ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article