ಬೆಳಗಾವಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಐತಿಹಾಸಿಕ ಬೀದರ್ ನಗರಕ್ಕೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೀದರ್ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಸ್ವಾಗತಿಸಿದರು.